Monday, November 23, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ವಿನಯ್ ಕುಮಾರ್ ಹುಟ್ಟುಹಬ್ಬ : ನಾಳೆ ರಕ್ತದಾನ ಶಿಬಿರ

ಎಲ್ಲರೊಳಗೊಂದಾಗು ವಿನಯ್ ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಫೆ.24 ರಂದು ಬೆಳಿಗ್ಗೆ 9 ಗಂಟೆಗೆ ಮಂಡ್ಯ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.

ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ಆಗಮಿಸಿ ರಕ್ತದಾನ ಮಾಡುವ ಮೂಲಕ ಜಿಲ್ಲಾಸ್ಪತ್ರೆಯ ರೋಗಿಗಳಿಗೆ ನೆರವಾಗುವಂತೆ ಮಂಗಲ ಲಂಕೇಶ್ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ.9620174111 ಸಂಪರ್ಕಿಸಬಹುದು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ